Annamalai: ಬೆಂಗಳೂರಿನ ಬಿಜೆಪಿ ಸಮಾವೇಶದಲ್ಲಿ ಅಣ್ಣಾಮಲೈ IPS ಜಬರ್‌ದಸ್ತ್ ಭಾಷಣ | #TV9D
ಬೆಂಗಳೂರಿನ ಕೆ.ಆರ್.ಪುರಂನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಭರ್ಜರಿಯಾಗಿ ನಡೆಯುತ್ತಿದೆ. ಸಚಿವ ಬೈರತಿ ಬಸವರಾಜ್ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ, ಸಚಿವರಾದ ಅಶೋಕ್, ಡಾ.ಅಶ್ವತ್ಥ್, ಭೈರತಿ ಬಸವರಾಜ್, ಮುನಿರತ್ನ, ಎಂಎಲ್‌ಸಿಗಳಾದ ಛಲವಾದಿ ನಾರಾಯಣಸ್ವಾಮಿ, ಗೋಪಿನಾಥ್ ರೆಡ್ಡಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಪಾಲ್ಗೊಂಡಿದ್ದಾರೆ.

8th March-2023-Women’s Day-PRESS MEET

GIPHY App Key not set. Please check settings